newsics.com
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಇಂದು ಹೊಸದಾಗಿ 7 ಮಂದಿಗೆ ಒಮೈಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ.
ದೇಶದಲ್ಲಿ ಒಟ್ಟು ಒಮೈಕ್ರಾನ್ ಸೋಂಕಿತರ ಸಂಖ್ಯೆ 12ಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 8ಕ್ಕೆ ತಲುಪಿದೆ.
ನೈಜೀರಿಯಾದಿಂದ ಹಿಂದಿರುಗಿದ ಒಂದೇ ಕುಟುಂಬದ ಆರು ಜನ ಮತ್ತು ಇನ್ನೊಬ್ಬ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.