Saturday, January 28, 2023

ಮೆದುಳು ಜ್ವರಕ್ಕೆ ಲಸಿಕೆ ಪಡೆದ 7 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

Follow Us

newsics.com

ಮಧುಗಿರಿ: ಮೆದುಳು ಜ್ವರ(ಜೆ.ಇ ಲಸಿಕೆ) ಪಡೆದ 7 ವಿದ್ಯಾರ್ಥಿಗಳಿಗೆ ಸೋಮವಾರ ತಲೆ ಸುತ್ತು, ವಾಂತಿ ಕಾಣಿಸಿಕೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಟ್ಟಣದ ಎಂಜಿಎಂ ಶಾಲೆಯ ವಿದ್ಯಾರ್ಥಿಗಳಿಗೆ ಜೆ.ಇ ಲಸಿಕೆ ಅಭಿಯಾನದಲ್ಲಿ ಲಸಿಕೆ ಹಾಕಿದ್ದು, ಇದರಲ್ಲಿ 7 ಮಕ್ಕಳಿಗೆ ತಲೆ ಸುತ್ತು, ವಾಂತಿಯಾಗಿದೆ.

ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮೇಶಬಾಬು ತಿಳಿಸಿದ್ದಾರೆ.

ಆಸ್ಪತ್ರೆ ವಿದ್ಯುತ್ ಕಡಿತ, ನಾಲ್ವರು ಮಕ್ಕಳ ದಾರುಣ ಸಾವು!

 

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!