Saturday, November 26, 2022

ಕೊರೋನಾ 2ನೇ ಅಲೆಯಲ್ಲಿ‌ 730 ವೈದ್ಯರ ಸಾವು: ಐಎಂಎ ಮಾಹಿತಿ

Follow Us

newsics.com

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆಯಲ್ಲಿ ಫ್ರಂಟ್ ಲೈನ್ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ 730 ವೈದ್ಯರು ಜೀವ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯಯ ಸಂಘ(ಐಎಂಎ) ಮಾಹಿತಿ ತಿಳಿಸಿದೆ.

ಬಿಹಾರದಲ್ಲಿ 115, ದೆಹಲಿಯಲ್ಲಿ 109, ಉತ್ತರ ಪ್ರದೇಶದಲ್ಲಿ 79, ಪಶ್ಚಿಮ ಬಂಗಾಳದಲ್ಲಿ 62, ರಾಜಸ್ಥಾನದಲ್ಲಿ 43, ಜಾರ್ಖಂಡ್’ನಲ್ಲಿ 39, ಆಂಧ್ರಪ್ರದೇಶದಲ್ಲಿ 38 ವೈದ್ಯರು ಮೃತಪಟ್ಟಿರುವುದಾಗಿ ಐಎಂಎ ಹೇಳಿದೆ.
ಕಳೆದ ವರ್ಷ ಅಂದರೆ ಕೊರೋನಾ ಮೊದಲನೇ ಅಲೆಯಿಂದ ದೇಶದಾದ್ಯಂತ 748 ವೈದ್ಯರು ಕೋವಿಡ್‌ನಿಂದ ಅಸುನೀಗಿದ್ದರು. ಆದರೆ, ಎರಡನೇ ಅಲೆಯಿಂದಾಗಿ 730 ವೈದ್ಯರನ್ನು ಕಳೆದುಕೊಂಡಿದ್ದೇವೆ ಎಂದು ಐಎಂಎ ಮಾಹಿತಿ ನೀಡಿದೆ.

ಕೊರೋನಾ ತಡೆಗೆ 3ಡಿ ಮಾಸ್ಕ್

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!