Monday, September 27, 2021

ಬಿಎಸ್ ವೈಗೆ ಅನ್ವಯಿಸಿದ ನಿಯಮ ಪ್ರಧಾನಿ ಮೋದಿ ವಿಷಯದಲ್ಲಿ ಪಾಲನೆಯಾಗುವುದೇ, ಚರ್ಚೆ ಆರಂಭ

Follow Us

newsics.com

ನವದೆಹಲಿ: ಬಿಜೆಪಿಯಲ್ಲಿ 75 ವರ್ಷ ಮೀರಿದವರು ಉನ್ನತ ಹುದ್ದೆ ಅಲಂಕರಿಸಬಾರದು ಎಂಬ ನಿಯಮದಡಿಯಲ್ಲಿ ಯಡಿಯೂರಪ್ಪ ಅವರ ರಾಜೀನಾಮೆಗೆ ಸೂಚಿಸಲಾಗಿದೆ. ಇದು ಚರ್ಚಿತವಾಗಿರುವ ವಿಷಯ. ಸ್ವತ:ಯಡಿಯೂರಪ್ಪ ಅವರೇ ಈ ವಿಷಯ ತಿಳಿಸಿದ್ದಾರೆ. 75 ಕಳೆದ ಬಳಿಕವೂ ಎರಡು ವರ್ಷ ಅಧಿಕಾರದಲ್ಲಿ ಮುಂದುವರಿಯಲು ಬಿಜೆಪಿ ವರಿಷ್ಟರು ನನಗೆ ಅವಕಾಶ ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ನಿಯಮದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಅವರು ಕೂಡ ಬರಲಿದ್ದಾರೆಯೇ ಎಂಬ ಪ್ರಶ್ನೆ ಆರಂಭವಾಗಿದೆ.

2024ರ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ಮೋದಿ ಅವರ ವಯಸ್ಸು 74ರ ಹತ್ತಿರ ತಲುಪುತ್ತದೆ. ಮುಂದೆ ಇರುವುದು ಒಂದು ವರ್ಷ. 1950 ಸೆಪ್ಟೆಂಬರ್ 17 ಮೋದಿ ಅವರ ಹುಟ್ಟು ಹಬ್ಬ. ಹೀಗಿರುವಾಗ ಪ್ರಧಾನಿಯಾಗಿ ಆಯ್ಕೆಯಾದರೂ ಕೂಡ ಮುಂದಿನ ಒಂದು ವರ್ಷದಲ್ಲಿ ಅವರು  ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಸಾರ್ವತ್ರಿಕ ಚುನಾವಣೆಯಲ್ಲಿ ಹೊಸ ಪ್ರಧಾನಿ ಅಭ್ಯರ್ಥಿಯನ್ನು   ಬಿಂಬಿಸಲಿದೆ ಎಂದು ಕೂಡ ಹೇಳಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!