Wednesday, November 30, 2022

7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಸಂದೇಶ

Follow Us

newsics.com

ನವದೆಹಲಿ: 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಯೋಗದ ಮಹತ್ವವನ್ನು ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ.

ಯೋಗ ಕಾರ್ಯಕ್ರಮದ ಅಂಗವಾಗಿ ಮಾತನಾಡಿದ ಪ್ರಧಾನಿ, ಕೊರೋನಾ ಮಹಾಮಾರಿ ವೇಳೆ ಜನರ ಆರೋಗ್ಯ ಕಾಪಾಡುವಲ್ಲಿ ಯೋಗ ಕೂಡ ಸಹಕಾರಿಯಾಗಿದೆ ಎಂದು ಹೇಳಿದರು. ಯೋಗದಿಂದ ಉಂಟಾಗುವ ಪ್ರಯೋಜನಗಳ ಬಗ್ಗೆ ಸಂಶೋಧನೆ ಮುಂದುವರಿದಿದೆ. ಮಕ್ಕಳನ್ನು ಕೊರೋನಾದಿಂದ ರಕ್ಷಿಸಲು ಯೋಗ ಹೇಗೆ ನೆರವಾಗಲಿದೆ ಎಂಬುದರ ಬಗ್ಗೆ ಕೂಡ ಚಿಂತಿಸಲಾಗುತ್ತಿದೆ ಎಂದು ಹೇಳಿದರು.

ಯೋಗದಿಂದ ಆರೋಗ್ಯ ಭಾಗ್ಯ ದೊರೆಯುತ್ತದೆ. ಇದು ಎಲ್ಲ ಯಶಸ್ಸಿಗೆ ಆಧಾರವಾಗಿದೆ ಎಂದು ಪ್ರಧಾನಿ ಹೇಳಿದರು. ಭಾರತದ ಮನವಿಗೆ ಸ್ಪಂದಿಸಿ ವಿಶ್ವ ಸಂಸ್ಥೆ ವಿಶ್ವಯೋಗ ದಿನ ಆಚರಿಸಲು ಕರೆ ನೀಡಿದೆ. ಇದು ಭಾರತಕ್ಕೆ ಸಂದ  ಗೌರವ ಎಂದು ಮೋದಿ ಹೇಳಿದರು.

ಮಾನಸಿಕ ನೆಮ್ಮದಿ ಇಂದಿನ ಅಗತ್ಯವಾಗಿದ್ದು,ಯೋಗದ ಮೂಲಕ ಇದನ್ನು ಪಡೆಯಬಹುದಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.

ಕೊರೋನಾ ಕಾರಣದಿಂದಾಗಿ ಈ  ಬಾರಿ ದೇಶಾದ್ಯಂತ ಸರಳವಾಗಿ ಯೋಗ ದಿನ ಆಚರಿಸಲಾಗುತ್ತಿದೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!