Saturday, May 28, 2022

2018ರಲ್ಲಿ ಪ್ರತಿನಿತ್ಯ 80 ಕೊಲೆ, 91 ಅತ್ಯಾಚಾರ ಪ್ರಕರಣಗಳು ದಾಖಲು

Follow Us

ನವದೆಹಲಿ: 2018 ನೇ ಸಾಲಿನಲ್ಲಿ ಪ್ರತಿನಿತ್ಯ ಸರಾಸರಿ 80 ಕೊಲೆ, 289 ಅಪಹರಣಗಳು ಮತ್ತು 91 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಕ್ರೈಮ್ ರೆಕಾರ್ಡ್ ಬ್ಯೂರೋದ ದತ್ತಾಂಶ ಬಹಿರಂಗಪಡಿಸಿದೆ. ಜೊತೆಗೆ ಕಳೆದ ಸಾಲಿನಲ್ಲಿ 29,017 ಕೊಲೆ ಪ್ರಕರಣಗಳು ದಾಖಲಾಗಿವೆ. 2017ರ 28,653ಕ್ಕೆ ಪ್ರಕರಣಗಳಿಗೆ ಹೋಲಿಸಿದರೆ ಇದು ಶೇ. 1.3ರಷ್ಟು ಹೆಚ್ಚಳವಾಗಿದೆ.   

ಮತ್ತಷ್ಟು ಸುದ್ದಿಗಳು

Latest News

ಮಳಲಿ ಮಸೀದಿ ಹಾಗಿರಲಿ, ಒಂದು ಹಿಡಿ ಮರಳು ಕೊಡಲಾರೆವು : ಅಬ್ದುಲ್​ ಮಜೀದ್​

newsics.com ಇದು ನಮ್ಮ ದೇಶ, ಇದಕ್ಕಾಗಿ ನಾವು ರಕ್ತ ಹರಿಸಿದ್ದೇವೆ. ಮಸೀದಿ ಬಿಟ್ಟು ಕೊಡುತ್ತೇವೆ ಎಂದು ಕನಸು ಕಾಣಬೇಡಿ. ಮಸೀದಿ ಹಾಗಿರಲಿ ನಾವು ಒಂದು ಹಿಡಿ ಮರಳನ್ನೂ...

ಮುಸ್ಲಿಂ ಯುವಕನ ಜೊತೆ ಪರಾರಿಯಾಗಿದ್ದ ಪುತ್ರಿಯ ಕೊಲೆ: ಪೋಷಕರ ಬಂಧನ

newsics.com ಮುಸ್ಲಿಂ ಯುವಕನನ್ನು ಪ್ರೀತಿಸಿದ್ದಕ್ಕೆ ಆಕ್ರೋಶಗೊಂಡ ಪೋಷಕರು 20 ವರ್ಷದ ಮಗಳನ್ನು ಕೊಲೆ ಮಾಡಿದ್ದು ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣದ ಆದಿಲಾಬಾದ್​ನಲ್ಲಿ ಈ ಘಟನೆ ಸಂಭವಿಸಿದೆ. ಮುಸ್ಲಿಂ ವ್ಯಕ್ತಿಯೊಂದಿಗೆ ಪರಾರಿಯಾಗಿದ್ದ ಮಗಳನ್ನು ಪತ್ತೆ ಮಾಡಿದ್ದ ಪೊಲೀಸರು...

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2685 ಕೋವಿಡ್ ಪ್ರಕರಣ ವರದಿ: 33 ಮಂದಿ ಸಾವು

newsics.com ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2685 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದೆ.ಕಳೆದ 24 ಗಂಟೆಗಳಲ್ಲಿ 33 ಮಂದಿ ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. ಕಳೆದೊಂದು ದಿನದಲ್ಲಿ 2158 ಮಂದಿ ಕೋವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್​ ಆಗಿದ್ದಾರೆ. ಶುಕ್ರವಾರದಂದು...
- Advertisement -
error: Content is protected !!