Saturday, November 26, 2022

ಸೆಗಣಿ ಕಳ್ಳತನ ದೂರು: ಎಫ್ ಐ ಆರ್ ದಾಖಲು

Follow Us

newsics.com

ರಾಯಪುರ: ಛತ್ತೀಸ್ ಗಢ ಪೊಲೀಸರ ಮುಂದೆ ಹೊಸ ದೂರು ಬಂದಿದೆ. ಅದು ಮನೆ ಕಳ್ಳತನ ವಲ್ಲ. ಹಸು ಕಳ್ಳತನ ವಾಗಿಲ್ಲ. ಬದಲಾಗಿ ಸೆಗಣಿ ಕಳ್ಳತನ ಮಾಡಲಾಗಿದೆ ಎಂದು ದೂರು ನೀಡಲಾಗಿದೆ.

800 ಕಿಲೋ ಸೆಗಣಿ ಕಳ್ಳತನ ಮಾಡಲಾಗಿದೆ. ಛ್ತತೀಸ್ ಗಢದ ದುರೇನಾ ಗ್ರಾಮದಲ್ಲಿ ಈ ಪ್ರಕರಣ ವರದಿಯಾಗಿದೆ.

ಪೊಲೀಸರು ಎಫ್ ಐ ಆರ್ ದಾಖಲಿಸಿ ಸೆಗಣಿ ಕಳ್ಳರ ಹಿಂದೆ ಬಿದ್ದಿದ್ದಾರೆ.

ಲಾಕ್ ಡೌನ್ ಕಾರಣ ಜನರಿಗೆ ಆದಾಯ ಇಲ್ಲವಾಗಿದ್ದು, ಸೆಗಣಿ ಮಾರಿ ಹಣ ಮಾಡಬಹುದು ಎಂಬ ಕಾರಣದಿಂದ ಈ ಕಳ್ಳತನ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

 

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!