Thursday, December 9, 2021

ದೇಶದಲ್ಲಿ ಒಂದೇ ದಿನ 88 ಮಂದಿಗೆ ಸೋಂಕು

Follow Us

ನವದೆಹಲಿ: ದೇಶದಲ್ಲಿ ಈವರೆಗೆ 700ಕ್ಕೂ ಅಧಿಕ ಕೊರೋನಾ ಕೇಸ್‌ಗಳು ದಾಖಲಾಗಿದ್ದು, ಮೃತರ ಸಂಖ್ಯೆ 16ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಗುರುವಾರ ಒಂದೇ ದಿನ 88 ಜನರಲ್ಲಿ ಸೋಂಕಿರುವುದು ದೃಢಪಟ್ಟಿದೆ ಎಂದು ಮಾಹಿತಿ ನೀಡಿರುವ ಇಲಾಖೆ, ಇದುವರೆಗೂ ದಿನವೊಂದರಲ್ಲಿ ಹೆಚ್ಚು ಕೇಸ್‌ ದಾಖಲಾಗಿರುವುದು ಇದೇ ಮೊದಲು ಎಂದು ತಿಳಿಸಿದ್ದಾರೆ. ಇದರಲ್ಲಿ 44 ಜನರು ಚೇತರಿಕೆ ಕಂಡಿದ್ದು, ಇನ್ನು 633 ಜನರ ಮೇಲೆ ನಿಗಾ ವಹಿಸಲಾಗಿದೆ. ಇನ್ನು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೆ ಇದೆ. ಇದು ಆತಂಕ ಹೆಚ್ಚಿಸುತ್ತಿದೆ.
ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 55ಕ್ಕೆ ಏರಿದ್ದು ರಾಜ್ಯದಲ್ಲಿ ಗುರುವಾರ ಒಟ್ಟು ನಾಲ್ಕು ಕೊವಿಡ್ 19 ಕೇಸ್ ಪತ್ತೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!