Wednesday, May 18, 2022

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

Follow Us

newsics.com

ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ.

ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ ಸೋಂಕು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಜೈಪುರದಲ್ಲಿ ಒಂದೇ ದಿನ 9 ಪ್ರಕರಣಗಳು ಪತ್ತೆಯಾಗಿದ್ದು, ಭಾರತದಲ್ಲಿ ಒಟ್ಟು ದೃಢಪಟ್ಟ ಒಮೈಕ್ರಾನ್ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ 7 ಮಂದಿಗೆ ಒಮೈಕ್ರಾನ್ ದೃಢ: ದೇಶದಲ್ಲಿ 12ಕ್ಕೆ ತಲುಪಿದ ಸೋಂಕಿತರ ಸಂಖ್ಯೆ

ಮತ್ತಷ್ಟು ಸುದ್ದಿಗಳು

Latest News

ಪಿ ಎಸ್ ಐ ಅಕ್ರಮ ನೇಮಕಾತಿ: ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

newsics.com ಕಲಬುರಗಿ: ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿ ಪ್ರಭು ಹಾಗೂ ಶರಣಪ್ಪ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಕಲಬುರಗಿಯ ಮೂರನೇ ಜೆ...

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ ದುರಂತ ಸಂಭವಿಸಿದೆ. ಗುಜರಾತ್‌ನ ಕೈಗಾರಿಕಾ ಸಚಿವ ಬೃಜೇಶ್...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...
- Advertisement -
error: Content is protected !!