ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ ಸೋಂಕು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಜೈಪುರದಲ್ಲಿ ಒಂದೇ ದಿನ 9 ಪ್ರಕರಣಗಳು ಪತ್ತೆಯಾಗಿದ್ದು, ಭಾರತದಲ್ಲಿ ಒಟ್ಟು ದೃಢಪಟ್ಟ ಒಮೈಕ್ರಾನ್ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 7 ಮಂದಿಗೆ ಒಮೈಕ್ರಾನ್ ದೃಢ: ದೇಶದಲ್ಲಿ 12ಕ್ಕೆ … Continue reading ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ