Thursday, June 17, 2021

ಮಹಾರಾಷ್ಟ್ರದಲ್ಲಿ ಒಂದೇ ದಿನ 920 ಜನ ಕೊರೋನಾಗೆ ಬಲಿ, 57,640 ಮಂದಿಗೆ ಸೋಂಕು

newsics.com

ಮಹಾರಾಷ್ಟ್ರ:. ಮಹಾರಾಷ್ಟ್ರದಲ್ಲಿ ಮಾರಕ ಕೋರೋನಾಕ್ಕೆ ಇಂದು ಒಂದೇ ದಿನ 920ಮಂದಿ ಸಾವನ್ನಪ್ಪಿದ್ದು, 57,640 ಹೊಸ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 48,80,542 ಕ್ಕೆ ಏರಿಕೆ ಯಾಗಿದ್ದು 6,41,596 ಸಕ್ರಿಯ ಪ್ರಕರಣಗಳಿವೆ.
ಈ ವರೆಗೆ ಕೊರೋನಾದಿಂದ ಒಟ್ಟು 72,662 ಮಂದಿ ಸಾವನ್ನಪ್ಪಿದ್ದಾರೆ.
ಮುಂಬೈನಲ್ಲಿ ಸೋಂಕು ಇಳಿಕೆಯಾಗಿದ್ದು, 24 ಗಂಟೆಯಲ್ಲಿ 3,882 ಪ್ರಕರಣ ದಾಖಲಾಗಿದ್ದು, 77 ಮಂದಿ ಮೃತಪಟ್ಟಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಅರಾವಳಿ ಪರ್ವತ ಭೂಮಿ ಅತಿಕ್ರಮಣ ತೆರವು: ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

newsics.com ನವದೆಹಲಿ: ಅರಾವಳಿ ಪರ್ವತ ವ್ಯಾಪ್ತಿಯ ಭೂ ಪ್ರದೇಶದಲ್ಲಿ ನಿರ್ಮಿಸಲಾಗಿರುವ 10000 ವಸತಿ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಯಾವುದೇ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೂನ್ ಏಳರಂದು...

ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

newsics.com ಬೆಂಗಳೂರು: ರಾಜ್ಯ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ 2020-21 ರ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಸರ್ಕಾರ ಹೇಳಿದ್ದು, ಈ...

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಯೋಗೇಶ್ವರ್

newsics.com ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಕೂಡ ರಾಜ್ಯ ಬಿಜೆಪಿ ನಾಯಕರ ಜತೆ ಸಮಾಲೋಚನೆ ಮುಂದುವರಿಸಿದ್ದಾರೆ. ಈ ಮಧ್ಯೆ  ಅರುಣ್...
- Advertisement -
error: Content is protected !!