Friday, September 30, 2022

ಸ್ತನಪಾನ ಮಾಡಿಸುತ್ತಿದ್ದ ವೇಳೆ ಅವಘಡ : ಗಂಟಲಿಗೆ ಹಾಲು ಸಿಕ್ಕು ಮಗು ಸಾವು

Follow Us

newsics.com

ಕೇರಳ : ಗಂಟಲಿಗೆ ಎದೆಹಾಲು ಸಿಕ್ಕಿ ಕಂದಮ್ಮ ಮೃತಪಟ್ಟ ಘಟನೆಯು ಮಧೂರಿನಲ್ಲಿ ನಡೆದಿದೆ. ಒಂದೂವರೆ ವರ್ಷದ ಇನಿಯ ಕಾರ್ತೋನ್​ ಎಂಬ ಮಗು ಸಾವನ್ನಪ್ಪಿದೆ.

ಉತ್ತರ ಪ್ರದೇಶದ ನಿವಾಸಿಯಾದ ಅಪ್ತಾಬ್​ ಮದೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು . ಅಪ್ತಾಬ್​ ಪತ್ನಿ ಮಗುವಿಗೆ ಹಾಲುಣಿಸುತ್ತಿದ್ದ ಸಂದರ್ಭದಲ್ಲಿ ಮಗುವಿನ ಗಂಟಲಿಗೆ ಹಾಲು ಸಿಕ್ಕಿದೆ. ವಿಲ ವಿಲನೇ ಒದ್ದಾಡಿದ ಮಗುವು ಸಾವನ್ನಪ್ಪಿದೆ ಎನ್ನಲಾಗಿದೆ. ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧಾರಾಕಾರ ಮಳೆ: ಸವದತ್ತಿ ಯಲ್ಲಮ್ಮನ ಗುಡ್ಡದೊಳಗೆ ನುಗ್ಗಿದ ನೀರು

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!