Saturday, October 16, 2021

ವಿದ್ಯಾರ್ಥಿಯಾಗಿದ್ದಾಗ ಟೀ ಮಾರುತ್ತಿದ್ದ ಬಾರಾಮತಿಯ ಬಾಲಕ ಈಗ ಐಪಿಎಸ್ ಅಧಿಕಾರಿ!

Follow Us

newsics.com

ಬಾರಾಮತಿ(ಮಹಾರಾಷ್ಟ್ರ): ಹಣಕಾಸಿನ ಮುಗ್ಗಟ್ಟಿನಿಂದಾಗಿ ಶಾಲಾ ದಿನಗಳಲ್ಲಿ ಚಹಾ, ಭಜ್ಜಿ ಮಾರುತ್ತಿದ್ದ ಬಾರಾಮತಿಯ ಕಾಟೇವಾಡಿಯ ಅಲ್ತಾಫ್ ಶೇಖ್ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈಗ ಐಪಿಎಸ್ ಅಧಿಕಾರಿಯಾಗಿದ್ದಾರೆ‌.

ಪ್ರಸ್ತುತ ಓಸ್ಮಾನಾಬಾದ್‌ನಲ್ಲಿ ಗುಪ್ತಚರ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಠಠ ಯುಪಿಎಸ್‌ಸಿಗೆ ತಯಾರಿ ನಡೆಸಿದ್ದರು. ಅಲ್ತಾಫ್ ಆಹಾರ ತಂತ್ರಜ್ಞಾನದಲ್ಲಿ ಬಿ.ಟೆಕ್ ಪದವಿಯನ್ನೂ ಪಡೆದಿದ್ದಾರೆ. ನವೋದಯ ವಿದ್ಯಾಲಯದಲ್ಲಿ ಓದಿದ ವಿದ್ಯಾರ್ಥಿ ಅಲ್ತಾಫ್.

ಥ್ರೋ ಬ್ಯಾಕ್ ಫೋಟೋ ಹಂಚಿಕೊಂಡ ದಿಶಾ ಪಟಾಣಿ

ಸೆಲ್ಫಿ ವಿಡಿಯೋ ಗೀಳು: ಕುಡಿದ ಅಮಲಿನಲ್ಲಿ ಜಲಾಶಯದ ಹಿನ್ನೀರಿಗೆ ಬಿದ್ದು ಟೆಕ್ಕಿ ಸಾವು

ಇಂದಿನಿಂದ ಅಮೆಜಾನ್, ನೆಟ್’ಫ್ಲಿಕ್ಸ್ ನಲ್ಲಿ ‘ತಲೈವಿ’ ಸಿನಿಮಾ ಲಭ್ಯ

ಮತ್ತಷ್ಟು ಸುದ್ದಿಗಳು

Latest News

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...

ಕೇರಳದಲ್ಲಿ ಭಾರೀ ಮಳೆಗೆ 3 ಸಾವು: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

newsics.com ಕೇರಳ: ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವರು ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. 3 ಮಂದಿ ಸಾವನ್ನಪ್ಪಿದ್ದು, ಹಲವಾರು ನಾಪತ್ತೆಯಾಗಿದ್ದಾರೆ. ಭಾರತ ಹವಾಮಾನ ಇಲಾಖೆ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್...
- Advertisement -
error: Content is protected !!