Tuesday, April 13, 2021

ದೇವಸ್ಥಾನ ಪ್ರವೇಶಿಸುವ ಮೊದಲು ಹನುಮನಿಗೆ ಕೂಡ ಥರ್ಮಲ್ ಪರೀಕ್ಷೆ

ನವದೆಹಲಿ: ದೇಶಾದ್ಯಂತ ಇಂದು ಪ್ರಾರ್ಥನಾ ಮಂದಿರಗಳ ಬಾಗಿಲನ್ನು ತೆರೆಯಲಾಗಿದೆ. ಕೇಂದ್ರ ಸರ್ಕಾರ ಇದಕ್ಕಾಗಿ ಹಲವು ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದೆ. ದೇವಸ್ಥಾನ ಆವರಣ ಪ್ರವೇಶಿಸುವ ಮೊದಲು ಭಕ್ತರ ದೇಹದ ಉಷ್ಣತೆ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ತೀರ್ಥ ವಿತರಣೆಗೆ  ಬ್ರೇಕ್ ಹಾಕಲಾಗಿದೆ. ಇಂದು ಹನುಮಂತನ ವೇಷ ಧರಿಸಿ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೊಬ್ಬರಿಗೂ ಥರ್ಮಲ್ ಪರೀಕ್ಷೆ ನಡೆಸಲಾಯಿತು. ದೇಹದ ತಾಪಮಾನ ಖಾತರಿಪಡಿಸಿದ ಬಳಿಕ  ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಯಿತು. ಸೆಂಟ್ರಲ್ ದೆಹಲಿಯ ಪ್ರಾಚೀನ ಹನುಮಾನ್ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!