Friday, September 30, 2022

ಮೆಟ್ರೋದಲ್ಲಿ ಯುವತಿಯ ಡಾನ್ಸ್: ವಿಡಿಯೋ ವೈರಲ್, ದೂರು ದಾಖಲಿಸಿದ ಪೊಲೀಸರು

Follow Us

newsics.com

ಹೈದರಬಾದ್: ಮೆಟ್ರೋ ರೈಲಿನಲ್ಲಿ ಯುವತಿಯ ಡಾನ್ಸ್ ಭಾರೀ ವೈರಲ್ ಆಗಿದ್ದು, ಮೆಟ್ರೋ ನಿಯಮ‌ ಉಲ್ಲಂಘಿಸಿದ ಆರೋಪದ‌ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ.

ತನ್ನ ಇನ್‌ಸ್ಟಾಗ್ರಾಮ್ ರೀಲ್‌ಗಾಗಿ ಹೈದರಾಬಾದ್‌ನ ಮೆಟ್ರೋ ರೈಲಿನಲ್ಲಿ ಡ್ಯಾನ್ಸ್ ಮಾಡಿದ ಹುಡುಗಿಯ ವಿಡಿಯೋ ಸಖತ್ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅನೇಕರು ಆಕೆಯನ್ನು ಟೀಕಿಸಿದ ನಂತರ, ಹೈದರಾಬಾದ್ ಮೆಟ್ರೋ ರೈಲು ಲಿಮಿಟೆಡ್ ಅಧಿಕಾರಿಗಳು ಯುವತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

2 ಗಂಟೆಗಳ ಕಾಲ ಸೋನಿಯಾ ಗಾಂಧಿ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!