Wednesday, October 5, 2022

ಪ್ರೀತಿಸಿದವನಿಗಾಗಿ ಬ್ಯಾನರ್ ಏರಿ ಕುಳಿತ ಬಾಲಕಿ!

Follow Us

newsics.com
ಭೋಪಾಲ್​: ಪ್ರೀತಿಸಿದವನ ಜತೆ ಮದುವೆ ಮಾಡಿಸಿಲ್ಲ ಎನ್ನುವ ಕಾರಣಕ್ಕೆ ಬಾಲಕಿಯೊಬ್ಬಳು ರಸ್ತೆ ಬದಿಯಲ್ಲಿ ಅಳವಡಿಸಿದ್ದ ಬ್ಯಾನರ್​ ಏರಿ ಕುಳಿತ ಘಟನೆ ನಡೆದಿದೆ.
ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿರುವ ಈ ಘಟನೆ ಇದೀಗ ಭಾರೀ ವೈರಲ್​ ಆಗಿದೆ. ಇಂದೋರ್​ನ ಭಂಡಾರಿ ಸೇತುವೆ ಬಳಿ ಅಳವಡಿಸಲಾಗಿರುವ ಈ ಬಾಲಕಿ ಬ್ಯಾನರ್ ಮೇಲೆ ರಾತ್ರಿ ವೇಳೆ ಹತ್ತಿ ಕುಳಿತಿದ್ದಾಳೆ. ಈಕೆ ಒಬ್ಬ ಯುವಕನನ್ನು ಪ್ರೀತಿಸುತ್ತಿದ್ದಾಳೆ. ಬ್ಯಾನರ್​ ಮೇಲಿನಿಂದ ಯಾವ ಕ್ಷಣದಲ್ಲಾದರೂ ಕೆಳಕ್ಕೆ ಬೀಳುವ ಅಪಾಯ ಇದ್ದುದರಿಂದ ಕೊನೆಗೂ ಮಗಳ ಹಠಕ್ಕೆ ಮಣಿದಿದ್ದಾರೆ. ಎಷ್ಟೇ ಮನವಿ ಮಾಡಿಕೊಂಡರೂ ಬಾಲಕಿ ಕೆಳಗೆ ಬರದ ಕಾರಣ, ಆಕೆಯ ಬಾಯ್​ಫ್ರೆಂಡ್​ನನ್ನು ಕರೆಸಿ ಮಾತನಾಡಿಸಿದ ನಂತರ ಕೆಳಗಿಳಿದಿದ್ದಾಳಂತೆ.

ವಿನಯ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ, ಜೈಲಲ್ಲೇ ದೀಪಾವಳಿ

ನಟ ಅರ್ಜುನ್ ರಾಂಪಾಲ್ ನಿವಾಸದ ಮೇಲೆ ಎನ್ ಸಿ ಬಿ ದಾಳಿ

ಮೆಗಾಸ್ಟಾರ್ ಚಿರಂಜೀವಿಗೆ ಕೊರೋನಾ

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!