Thursday, May 26, 2022

ಮಗುವನ್ನು ಹೆತ್ತು ರಸ್ತೆಯಲ್ಲಿ ಎಸೆದು ಹೋದ ತಾಯಿ : ಸ್ಥಳೀಯರಿಂದ ಕಂದಮ್ಮನ ರಕ್ಷಣೆ

Follow Us

newsics.com

ನವಜಾತ ಶಿಶು ಜನಿಸಿದ ಕೆಲವೇ ನಿಮಿಷಗಳಲ್ಲಿ ಹೆತ್ತ ತಾಯಿ ಮಗುವನ್ನು ರಸ್ತೆ ಬದಿಯಲ್ಲಿ ಬಿಸಾಡಿ ಹೋದಂತಹ ಅಮಾನವೀಯ ಘಟನೆಯೊಂದು ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿ ನಡೆದಿದೆ. ‘

ವಿವರ್ಸ್ ಕಾಲೋನಿಯಲ್ಲಿ 5ನೇ ಕ್ರಾಸ್​ನಲ್ಲಿ ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ನವಜಾತ ಶಿಶುವನ್ನು ನೋಡಿದ್ದಾರೆ. ರಕ್ತ ಸಿಕ್ತವಾದ ಮಗುವಿಗೆ ಸ್ನಾನ ಮಾಡಿಸಲಾಗಿದೆ. ಬಳಿಕ ಕೋಣನಕುಂಟೆ ಠಾಣಾ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಗುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಿವರ್ ಆರೋಗ್ಯಕ್ಕೆ ಈ ಆಹಾರ ಉತ್ತಮ

ಮತ್ತಷ್ಟು ಸುದ್ದಿಗಳು

Latest News

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...

ಮಗನ ಪಬ್ ಜಿ ಆಟಕ್ಕೆ ತಾಯಿ ಬಲಿ

newsics.com ಚಿಕ್ಕಮಗಳೂರು: ಮಗನ ಪಬ್ ಜಿ ಆಟಕ್ಕೆ, ತಾಯಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಗಿರಿಶ್ರೇಣಿಯ ಅಗಲಖಾನ್ ಎಸ್ಟೇಟ್ ನಲ್ಲಿ ನಡೆದಿದೆ. ಇಮ್ತಿಯಾಜ್ ಮತ್ತು ಮೈಮುನ್ನಾ ದಂಪತಿ ಕುಟುಂಬ ಎರಡು ವರ್ಷದಿಂದ ಎಸ್ಟೇಟ್ ನ ಕೂಲಿ ಲೈನ್...
- Advertisement -
error: Content is protected !!