Monday, May 17, 2021

ಯುದ್ದ ನೌಕೆಯಲ್ಲಿ ಯೋಧನಿಂದ ಗುಂಡು ಹಾರಿಸಿ ಆತ್ಮಹತ್ಯೆಗೆ ಯತ್ನ

ವಿಶಾಖಪಟ್ಟಣಂ:  ಕರ್ತವ್ಯದಲ್ಲಿದ್ದ ನೌಕಾಪಡೆ ಯೋಧನೊಬ್ಬ ಗುಂಡು ಹಾರಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಪೂರ್ವ ನೌಕಾಪಡೆಯ ಐಎನ್ ಎಸ್ ಶಿವಾಲಿಕ್ ಯುದ್ದ ನೌಕೆಯಲ್ಲಿ  ಈ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಯನ್ನು ಅಮಿತ್ ಕುಮಾರ್ ಎಂದು ಗುರುತಿಸಲಾಗಿದೆ. ಅಮಿತ್ ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು  ಚಿಕಿತ್ಸೆ ನೀಡಲಾಗುತ್ತಿದೆ. ಈ ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!