Wednesday, May 25, 2022

ಆಸ್ಕರ್ ಯೂಟ್ಯೂಬ್ ಚಾನೆಲ್’ನಲ್ಲಿ ಸ್ಥಾನ ಪಡೆದ ‘ಜೈ ಭೀಮ್’ ಚಿತ್ರದ ದೃಶ್ಯ

Follow Us

newsics.com

ಚೆನೈ: ಸೌತ್’ನ ಸೂಪರ್ ಸ್ಟಾರ್ ಸೂರ್ಯ ಅವರ ಜೈ ಭೀಮ್ ಚಿತ್ರಕ್ಕೆ ಆಸ್ಕರ್ ಯೂಟ್ಯೂಬ್ ಚಾನೆಲ್ ನಲ್ಲಿ ಸ್ಥಾನ ಸಿಕ್ಕಿದೆ. ಈ ಚಿತ್ರದ ಒಂದು ದೃಶ್ಯವನ್ನು ಅಕಾಡೆಮಿ ಅವಾರ್ಡ್ಸ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ತೋರಿಸಲಾಗಿದೆ.

ಇದರೊಂದಿಗೆ ಸೂರ್ಯ ಅಭಿನಯದ ಚಿತ್ರ ಈ ಗೌರವ ಪಡೆದ ಮೊದಲ ತಮಿಳು ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸೂರ್ಯ ಅಭಿನಯದ ಈ ಚಿತ್ರವು ಗೋಲ್ಡನ್ ಗ್ಲೋಬ್ಸ್ 2022ಗೆ ಅತ್ಯುತ್ತಮ ಇಂಗ್ಲಿಷ್ ಅಲ್ಲದ ಭಾಷಾ ಚಲನಚಿತ್ರ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ ಎಂಬುದು ಇಲ್ಲಿ ಉಲ್ಲೇಖನೀಯ. ಇದಲ್ಲದೆ, ಈ ಚಿತ್ರವು ಹಲವಾರು ದಾಖಲೆಗಳನ್ನು ಮಾಡಿದೆ.

6 ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವು

ಮತ್ತಷ್ಟು ಸುದ್ದಿಗಳು

Latest News

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ...

ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ

newsics.com ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್​ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್​ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್​ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್​ ಕುಮಾರ್...

ನಿರೂಪಕಿಯರು​ ಮುಖ ಮುಚ್ಚಿಕೊಳ್ಳಿ ಎಂದ ತಾಲಿಬಾನ್​ ವಿರುದ್ಧ ಫೇಸ್​ಮಾಸ್ಕ್​ ಅಭಿಯಾನ!

newsics.com ಮಹಿಳಾ ನಿರೂಪಕರಿಗೆ ಕೆಲಸದ ಸ್ಥಳದಲ್ಲಿ ತಮ್ಮ ಮುಖವನ್ನು ಮುಚ್ಚಿಕೊಳ್ಳಬೇಕು ಎಂದು ತಾಲಿಬಾನ್​ ಹೊರಡಿಸಿರುವ ಆದೇಶವನ್ನು ವಿರೋಧಿಸಿರುವ ಅಫ್ಘಾನಿಸ್ತಾನದ ಪುರುಷ ಸುದ್ದಿ ವಾಚಕರು ಸೋಶಿಯಲ್​ ಮೀಡಿಯಾದಲ್ಲಿ ಹೊಸ ಅಭಿಯಾನ ಆರಂಭಿಸಿದ್ದಾರೆ. ಅಭಿಯಾನದ ಭಾಗವಾಗಿ ಪುರುಷ ನಿರೂಪಕರು...
- Advertisement -
error: Content is protected !!