Tuesday, April 13, 2021

ಈ ಅಂಗಡಿಯ ಹೆಸರೇ ಆಕರ್ಷಕ, ವೈಶಿಷ್ಟ್ಯಪೂರ್ಣ

ಶ್ರೀನಗರ: ಸಾಮಾನ್ಯವಾಗಿ ದೇಶದಲ್ಲಿರುವ ಪ್ರಮುಖ ಉದ್ದಿಮೆ ಸಂಸ್ಥೆಗಳು ಅಥವಾ  ಪ್ರಮುಖ ಅಂಗಡಿಗಳು ತಂದೆ ಮತ್ತು ಮಗನ ಹೆಸರಿನಲ್ಲಿ ಕಂಡು ಬರುವುದು ಸಾಮಾನ್ಯ. ಉದಾಹರಣೆಗೆ ಶರದ್ ಚಂದ್ರ ಆಂಡ್ ಸನ್ಸ್.. ಹೀಗೆ ದೇಶದಲ್ಲಿ ಹಲವಾರು ಸಂಸ್ಥೆಗಳು ತಮ್ಮ ಕುಟುಂಬ ಸದಸ್ಯರ ಹೆಸರಿನಿಂದಲೇ  ಬ್ರಾಂಡ್ ನೇಮ್ ಆಗಿವೆ. ನಮ್ಮ ರಾಜ್ಯದಲ್ಲಿಯೂ ಕೂಡ ಪ್ರಮುಖ ಜವಳಿ ಮಳಿಗೆ ಕೂಡ ಇದೆ. ಆದರೆ ಶ್ರೀನಗರದಲ್ಲಿರುವ ಈ ಅಂಗಡಿಯ ಹೆಸರು ಎಲ್ಲರ ಆಕರ್ಷಣೆಯ ವಸ್ತುವಾಗಿದೆ. ಅಲ್ಲಿ ಮಗನ ಬದಲಾಗಿ ಮಗಳ ಹೆಸರನ್ನು ಬರೆಯಲಾಗಿದೆ.   ಶ್ರೀನಗರದ ಹೃದಯಭಾಗದಲ್ಲಿದೆ ಈ ಅಂಗಡಿ…ನೀವು ಶ್ರೀನಗರಕ್ಕೆ ಭೇಟಿ ನೀಡಿದಾಗ ಒಮ್ಮೆ ಅಲ್ಲಿಗೂ ಹೋಗಿ ಬನ್ನಿ

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!