Sunday, December 5, 2021

ಕೊರೋನಾದಿಂದ ರಕ್ಷಿಸಿಕೊಳ್ಳಲು ಮರವೇರಿದ ವಕೀಲ!

Follow Us

ಲಕ್ನೋ: ಕೊರೋನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಉತ್ತರಪ್ರದೇಶ ವಕೀಲರೊಬ್ಬರು ಮರವೇರಿದ್ದಾರೆ.
ಉತ್ತರ ಪ್ರದೇಶ ಹಾಪುರದ ಅಸೌರಾದ ಮುಕುಲ್ ತ್ಯಾಗಿ ಮರದ ಮೇಲೆ‌ ತಾತ್ಕಾಲಿಕ ಮನೆ ಕಟ್ಟಿಕೊಂಡಿದ್ದಾರೆ. ಅಲ್ಲಿ ಭಗವದ್ಗೀತೆ ಓದುತ್ತ ಕಾಲ ಕಳೆಯುತ್ತಿದ್ದಾರೆ.
‘ಕೊರೋನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರವೊಂದೇ ರೋಗದ ವಿರುದ್ಧ ಹೋರಾಡಲು ಇರುವ ಮಾರ್ಗ ಎಂದು ಹೇಳುತ್ತಾರೆ. ಇದರಿಂದ‌ ನಾನು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಈ ಮಾರ್ಗ ಕಂಡುಕೊಂಡಿದ್ದೇನೆ. ಇದನ್ನು ನಾನು ಎಂಜಾಯ್ ಮಾಡುತ್ತಿದ್ದೇನೆ’ ಎಂದು ಮುಕುಲ್ ತ್ಯಾಗಿ ಹೇಳಿದ್ದಾರೆ.
ವಕೀಲರು ಮರವೇರಿ ಓದುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!