Tuesday, July 5, 2022

2 ಖಾಸಗಿ ಬಸ್ಸುಗಳ ನಡುವೆ ಅಪಘಾತ ; ವಿಡಿಯೋ ವೈರಲ್

Follow Us

newsics.com

ತಮಿಳುನಾಡು: ರಾಜ್ಯದ ಸೇಲಂನಲ್ಲಿ 2 ಖಾಸಗಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ್ದು ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಪಘಾತದ ರಭಸಕ್ಕೆ ಬಸ್ ಚಾಲಕ ಸೇರಿದಂತೆ ಸೀಟಿನಲ್ಲಿದ್ದ ಪ್ರಯಾಣಿಕರು ಕೆಳಕ್ಕೆ ಬಿದ್ದಿದ್ದಾರೆ. ಅಪಘಾತದ ದೃಶ್ಯ ಬಸ್ಸಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮತ್ತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಪಘಾತದ ವಿಡಿಯೋ ಹರಿದಾಡುತ್ತಿದೆ.

ಪಿ ಎಸ್ ಐ ಅಕ್ರಮ ನೇಮಕಾತಿ: ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್​ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿ ನೆರಳು..?

newsics.com ಹುಬ್ಬಳ್ಳಿ :  ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್​​ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್​ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!