Saturday, October 16, 2021

ವಾಹನ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳ ಸಹಿತ ಆರು ಮಂದಿ ಸಾವು

Follow Us

newsics.com

ಜೈಪುರ: ರಾಜಸ್ತಾನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳ ಸಹಿತ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ರಾಜಸ್ತಾನದ ರೀಟ್ ಪರೀಕ್ಷೆ ಬರೆಯಲು ವ್ಯಾನ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಐವರು ವಿದ್ಯಾರ್ಥಿಗಳು ಮತ್ತು ವ್ಯಾನ್ ಚಾಲಕ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ವ್ಯಾನ್ ನಲ್ಲಿ 11 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.

ಜೈಪುರ ಸಮೀಪದ ಚಕ್ಸು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಪತ್ನಿಯನ್ನು ಹತ್ಯೆಗೈದ ಪತಿ ಬಂಧನ, ತಪ್ಪಿದ ಮತ್ತೆರಡು ಹತ್ಯೆ

ಮತ್ತಷ್ಟು ಸುದ್ದಿಗಳು

Latest News

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು...

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...
- Advertisement -
error: Content is protected !!