Tuesday, January 31, 2023

ಬಸ್- ಲಾರಿ ಡಿಕ್ಕಿ: ಮೃತರ ಸಂಖ್ಯೆ 9ಕ್ಕೆ ಏರಿಕೆ

Follow Us

newsics.com

ಲಕ್ನೋ: ಉತ್ತರಪ್ರದೇಶದ ಬಾರಬಂಕಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿದೆ. ಅಪಘಾತದಲ್ಲಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ.

ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು  ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತ ಕುರಿತು ತನಿಖೆಗೆ ಆದೇಶ ನೀಡಲಾಗಿದೆ.

ದಸರಾ ಪ್ರವಾಸೋದ್ಯಮ ಪ್ಯಾಕೇಜ್ ರೂಪಿಸಲು ಎಸ್ ಎಂ ಕೃಷ್ಣ ಸಲಹೆ

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!