ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಆರೋಪಿ ಸಾವು

newsics.com ಗುಜರಾತ್: 2002ರ ಗೋಧ ಹತ್ಯಾಕಾಂಡದ ಆರೋಪಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಡೋದರಾದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಆರೋಪಿ ಬಿಲಾಲ್ ಇಸ್ಮಾಯಿಲ್ ಅಬ್ದುಲ್ ಮಜೀದ್ (61) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾನೆ. 2002ರ ಫೆಬ್ರವರಿ 27 ರಂದು ಗೋಧ್ರಾ ದಲ್ಲಿ ಅಯೋಧ್ಯೆಯಿಂದ ಕರ ಸೇವಕರನ್ನು ಕರೆದೊಯ್ಯುತ್ತಿದ್ದ ಸಬರಮತಿ ಎಕ್ಸ್ ಪ್ರೆಸ್ ನ 6 ಕೋಚ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಇಸ್ಮಾಯಿಲ್ ನನ್ನು ಬಂಧಿಸಿ, ಜೀವಾವಧಿ ಶಿಕ್ಷೆ ನೀಡಲಾಗಿತ್ತು. … Continue reading ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಆರೋಪಿ ಸಾವು