ನಟಿ ಅಯಿಷಾ ಸುಲ್ತಾನ ವಿರುದ್ಧ ದೇಶದ್ರೋಹ ಪ್ರಕರಣ: ಕೇರಳ ಹೈಕೋರ್ಟ್ ನಲ್ಲಿ ವಿಚಾರಣೆ

newsics.com ಎರ್ನಾಕುಳಂ: ಕೊರೋನಾ ಲಸಿಕೆ ಅಭಿಯಾನ ಕುರಿತಂತೆ ಅಪಪ್ರಚಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ದೇಶ ದ್ರೋಹದ  ಪ್ರಕರಣ ಎದುರಿಸುತ್ತಿರುವ ನಟಿ ಅಯಿಷಾ ಸುಲ್ತಾನ , ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ , ಲಕ್ಷದ್ವೀಪದ ಕವರತ್ತಿ ಪೊಲೀಸರು ತಮ್ಮ ಹೇಳಿಕೆ ದಾಖಲಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಕೇರಳ ಹೈಕೋರ್ಟ್ ಜೂನ್ 17ಕ್ಕೆ ಮುಂದೂಡಿದೆ. ಮೂಲತ: ಲಕ್ಷ ದ್ವೀಪ ನಿವಾಸಿಯಾಗಿರುವ ನಟಿ ಅಯೀಷಾ ಸುಲ್ತಾನ, ಕೊರೋನಾ … Continue reading ನಟಿ ಅಯಿಷಾ ಸುಲ್ತಾನ ವಿರುದ್ಧ ದೇಶದ್ರೋಹ ಪ್ರಕರಣ: ಕೇರಳ ಹೈಕೋರ್ಟ್ ನಲ್ಲಿ ವಿಚಾರಣೆ