Monday, September 27, 2021

ರಾಜ್ ಕುಂದ್ರಾ ಅಶ್ಲೀಲ ಸಿನೆಮಾದಲ್ಲಿ ಕನ್ನಡ ನಟಿ?

Follow Us

newsics.com

ಮುಂಬೈ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ನೀಲಿ ಚಿತ್ರ ಪ್ರಾಜೆಕ್ಟ್ ನಲ್ಲಿ ಕನ್ನಡದ ನಟಿಯೊಬ್ಬರ ಹೆಸರು ಇದೀಗ ತಳುಕುಹಾಕಿಕೊಂಡಿದೆ. ಇದೇ ವೇಳೆ ನಟಿ ಆರೋಪವನ್ನು ನಿರಾಕರಿಸಿದ್ದಾರೆ.

ನಮ್ಮಣ್ಣ, ಕೋದಂಡ ರಾಮ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದ ಫ್ಲೋರಾ ಸೈನಿ ನಟಿ ಹೆಸರು ಇದೀಗ ಈ ಪ್ರಕರಣದಲ್ಲಿ ಕೇಳಿ ಬರುತ್ತಿದೆ.

ತೆಲುಗು, ಹಿಂದಿ ಮತ್ತು ಪಂಜಾಬಿ ಸಿನೆಮಾಗಳಲ್ಲಿ ಕೂಡ ಸೈನಿ ಬಣ್ಣ ಹಚ್ಚಿದ್ದಾರೆ. ಎಲ್ಲ ಆರೋಪಗಳನ್ನು ಫ್ಲೋರಾ ಸೈನಿ ನಿರಾಕರಿಸಿದ್ದಾರೆ. ನಾನು ಸಿನೆಮಾ ಕುಟುಂಬದ ಹಿನ್ನೆಲೆಯಿಂದ ಬಂದವಳಲ್ಲ. ನಾನು ಮೌನವಾಗಿದ್ದರೆ ಅದಕ್ಕೆ ಅಪಾರ್ಥ ಬರುತ್ತದೆ. ಅದಕ್ಕಾಗಿ ಈ ಸ್ಪಷ್ಟೀಕರಣ ನೀಡಿದ್ದೇನೆ ಎಂದು ಹೇಳಿದ್ದಾರೆ.

ಬಂಧನದಲ್ಲಿರುವ ಉಮೇಶ್ ಕಾಮತ್ ಮತ್ತು ರಾಜ್ ಕುಂದ್ರಾ ನಡುವಿನ ವಾಟ್ಸ್ ಆ್ಯಪ್ ಚಾಟ್ ನಲ್ಲಿ ನಟಿಯ ಹೆಸರು ಪ್ರಸ್ತಾಪವಾಗಿದೆ ಎಂದು ವರದಿಯಾಗಿತ್ತು.

ಹೊಸದಾಗಿ 29,689 ಕೊರೋನಾ ಪ್ರಕರಣ, 42,363 ಮಂದಿ ಗುಣಮುಖ, 415 ಜನರ ಸಾವು

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!