Sunday, July 3, 2022

ಕಿರ್ಗಿಸ್ತಾನ್‌’ನಿಂದ 1500 ವಿದ್ಯಾರ್ಥಿಗಳ ಏರ್ ಲಿಫ್ಟ್’ಗೆ ನಟ ಸೋನು, ಸ್ಪೈಸ್ ಜೆಟ್ ನೆರವು

Follow Us

ನವದೆಹಲಿ: ನಟ ಸೋನು ಸೂದ್ ಅವರ ನೆರವಿನೊಂದಿಗೆ ಸ್ಪೈಸ್ ಜೆಟ್ ಕೊರೋನಾ ಕಾರಣಕ್ಕಾಗಿ ಕಿರ್ಗಿಸ್ತಾನ್‌ನಲ್ಲಿ ಸಿಲುಕಿರುವ 1,500ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ವಾಪಸ್ ಕರೆತರಲು ಮುಂದಾಗಿದೆ.
ಇದಕ್ಕಾಗಿ ಕಿರ್ಗಿಸ್ತಾನ್‌ನಲ್ಲಿ 9 ಚಾರ್ಟರ್ ವಿಮಾನಗಳನ್ನು ನಿಯೋಜಿಸಲಾಗಿದೆ ಎಂದು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ತಿಳಿಸಿದೆ.

ನವೆಂಬರ್ 24ರವರೆಗೂ ದೇಶೀಯ ವಿಮಾನ ಹಾರಾಟ ಬಂದ್

ಕಿರ್ಗಿಸ್ತಾನ್ ರಾಜಧಾನಿ ಬಿಶ್‌ಕೆಕ್‌ನಿಂದ ವಾರಾಣಸಿಗೆ 135 ವಿದ್ಯಾರ್ಥಿಗಳನ್ನು ವಾಪಸ್ ಕರೆತರಲು ಮೊದಲ ವಿಮಾನ ಗುರುವಾರ ಹೊರಟಿದೆ. ವಿಮಾನಯಾನವು ಮುಂದಿನ ದಿನಗಳಲ್ಲಿ ಬಿಶ್‌ಕೆಕ್‌ನಿಂದ ಭಾರತದ ವಿವಿಧ ನಗರಗಳಿಗೆ ಹೆಚ್ಚಿನ ಚಾರ್ಟರ್ ವಿಮಾನಗಳು ತೆರಳಲಿವೆ. ಎರಡು ತಿಂಗಳುಗಳಿಂದ ಕಿರ್ಗಿಸ್ತಾನ್‌ನಲ್ಲಿ ಸಿಲುಕಿರುವ 1,500 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಒಂಬತ್ತು ಚಾರ್ಟರ್ ಫ್ಲೈಟ್‌ಗಳು ಕಾರ್ಯ ನಿರ್ವಹಿಸಲಿದೆ ಎಂದು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಹೇಳಿದೆ.

ಸ್ವಪ್ನಾ ಸುರೇಶ್ ಬ್ಯಾಂಕ್ ಲಾಕರ್ ನಿಂದ ಒಂದು ಕೋಟಿ ರೂಪಾಯಿ, ಒಂದು ಕೆ ಜಿ ಚಿನ್ನ ವಶ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!