Tuesday, October 4, 2022

ನಟ ವಿಜಯಕಾಂತ್ ಗೆ ಕೊರೋನಾ ಸೋಂಕು

Follow Us

ಚೆನ್ನೈ: ತಮಿಳು ಚಿತ್ರನಟ ಹಾಗೂ ರಾಜಕಾರಣಿ ವಿಜಯಕಾಂತ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.  ವಿಜಯಕಾಂತ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ವಿಜಯಕಾಂತ್  ಇತ್ತೀಚಿನ ವರ್ಷಗಳಲ್ಲಿ ಇತರ ಕಾಯಿಲೆಗಳಿಂದ ಕೂಡ ಬಳಲುತ್ತಿದ್ದಾರೆ.  ಇದೀಗ ಕೊರೋನಾ ಸೋಂಕಿಗೆ ತುತ್ತಾಗಿರುವ ಹಿನ್ನೆಲೆಯಲ್ಲಿ  ಅರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹೊಸ ರಾಷ್ಟ್ರೀಯ ಪಕ್ಷ ಅನಾವರಣ, ಸ್ಥಳೀಯರಿಗೆ ಮದ್ಯದ ಬಾಟಲಿ, ಕೋಳಿ!

newsics.com ತೆಲಂಗಾಣ: ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್‌ ರಾವ್‌ ವಿಜಯದಶಮಿಯ ನಿಮಿತ್ತ ಹೊಸ ರಾಷ್ಟ್ರೀಯ ಪಕ್ಷವನ್ನು ಬುಧವಾರ ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಆರ್‌ಎಸ್‌ ನಾಯಕನೊಬ್ಬ ಸಾರ್ವಜನಿಕವಾಗಿ ಸ್ಥಳೀಯ ಜನರಿಗೆ...

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ....

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...
- Advertisement -
error: Content is protected !!