ಅಶ್ಲೀಲ ಚಿತ್ರೀಕರಣ: ನಟಿ ಪೂನಂ ಪಾಂಡೆ ಬಂಧನ, ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು

NEWSICS.COM ಪಣಜಿ: ನಿನ್ನೆ ಎಫ್ ಐ ಆರ್ ದಾಖಲಾಗಿದ್ದ ನಟಿ ಪೂನಂ ಪಾಂಡೆಯನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಗೋವಾದ ಚಾಪೋಲಿ ಡ್ಯಾಮ್‌ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಗೋವಾ ಫಾರ್ವರ್ಡ್ ಪಾರ್ಟಿಯ ಮಹಿಳಾ ಘಟಕ ನಟಿಯ ವಿರುದ್ಧ ದೂರು ದಾಖಲಿಸಿತ್ತು. ನಿನ್ನೆ ಎಫ್ ಐ ಆರ್ ದಾಖಲು ಮಾಡಿ ಇಂದು ಗೋವಾ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟ ಕರ್ತವ್ಯ ಲೋಪದಡಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎನ್ನಲಾಗಿದೆ. … Continue reading ಅಶ್ಲೀಲ ಚಿತ್ರೀಕರಣ: ನಟಿ ಪೂನಂ ಪಾಂಡೆ ಬಂಧನ, ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು