newsics.com
ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ವನ್ನು ವಿಶೇಷ ಎನ್ ಡಿಪಿಎಸ್ ನ್ಯಾಯಾಲಯ ಅಕ್ಟೋಬರ್ 6ರವರೆಗೆ ವಿಸ್ತರಿಸಿದೆ.
ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಮಾದಕ ದ್ರವ್ಯ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಿಯಾ ಚಕ್ರವರ್ತಿ ಯನ್ನು ಮಾದಕ ದ್ರವ್ಯ ನಿಯಂತ್ರಣ ದಳ (ಎನ್ ಸಿಬಿ) ಸೆಪ್ಟೆಂಬರ್ 8ರಂದು ಬಂಧಿಸಿತ್ತು. ಇದಕ್ಕೂ ಮುನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ ಈಗ ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಮಾದಕ ದ್ರವ್ಯದ ಕಂಪನ: ದೀಪಿಕಾ ಪಡುಕೋಣೆ ಮ್ಯಾನೇಜರ್ ಗೆ ಎನ್ ಸಿ ಬಿ ನೋಟಿಸ್
ಬೆಂಗಳೂರು ಹಿಂಸಾಚಾರ: ಶಾಸಕರ ಮನೆಗೆ ಭೇಟಿ ನೀಡಿದ ಎನ್ಐಎ ತಂಡ
ನವೆಂಬರ್ 1ರಿಂದ ಪದವಿ ಕಾಲೇಜು ಆರಂಭ- ಯುಜಿಸಿ ಘೋಷಣೆ