ಮುಂಬೈ: ಮುಂಬೈ -ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯಗೊಂಡಿದ್ದಾರೆ.
ಮುಂಬೈನಿಂದ 60 ಕಿಲೋಮೀಟರ್ ದೂರದಲ್ಲಿರುವ ಖಲಾಪುರ ಸಮೀಪ ಮಧ್ಯಾಹ್ನ 3.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ರಾಯಘಡ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಪರಾಸ್ಕರ್ ಮಾಹಿತಿ ನೀಡಿದ್ದಾರೆ. ಶಬಾನಾ ಆಜ್ಮಿ ಅವರನ್ನು ಮುಂಬೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ನಟಿ ಶಬಾನಾ ಆಜ್ಮಿಗೆ ಗಾಯ
Follow Us