Monday, May 17, 2021

ಕೊರೋನಾ ಲಸಿಕೆ : ಕಚ್ಚಾ ವಸ್ತು ನಿರ್ಬಂಧ ತೆರವಿಗೆ ಬೈಡನ್ ಗೆ ಮನವಿ

newsics.com

ಮುಂಬೈ:  ಅಮೆರಿಕದ ಹೊರಗಡೆ ಕೊರೋನಾ ಲಸಿಕೆ ವಿತರಣೆ ತ್ವರಿತಪಡಿಸಲು ಅಮೆರಿಕ ನೆರವು ನೀಡಬೇಕು ಎಂದು ಪುಣೆಯ ಸೆರಾಂ ಇನ್ಸಿಟಿಟ್ಯೂಟ್  ಸಂಸ್ಥೆಯ ಮಾಲೀಕ  ಅಡಾರ್ ಪೂನಾ ವಾಲ ಮನವಿ ಮಾಡಿದ್ದಾರೆ.

ಈ ಸಂಬಂಧ ಅಮೆರಿಕ ಅಧ್ಯಕ್ಷ ಜೊ ಬೈಡನ್ ಗೆ  ಪೂನಾವಾಲ ಟ್ವೀಟ್ ಮಾಡಿದ್ದಾರೆ. ಅಮೆರಿಕ ಲಸಿಕೆ ಉತ್ಪಾದನೆಗೆ ಅಗತ್ಯ ಇರುವ ಕಚ್ಚಾ ವಸ್ತು ರಫ್ತಿನ ಮೇಲೆ ಇರುವ ನಿರ್ಬಂಧ ಸಡಿಲಿಸಬೇಕು. ಇದರಿಂದ ಉತ್ಪಾದನೆ ತ್ವರಿತಗೊಳ್ಳಲಿದೆ ಎಂದು ಪೂನಾವಾಲ ಅವರು ಟ್ವೀಟ್ ಮೂಲಕ ಬೈಡನ್ ಅವರಿಗ ಮನವಿ ಮಾಡಿದ್ದಾರೆ.

ಸೆರಾಂ ಸಂಸ್ಥೆ ಭಾರತದಲ್ಲಿ  ಕೊವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿದೆ.

ಕಲ್ಲೇಟಿನಿಂದ ಗಾಯಗೊಂಡಿದ್ದ ಬಸ್ ಚಾಲಕ ಸಾವು

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!