Friday, January 21, 2022

ಸುಶಾಂತ್ ಸಿಂಗ್ ಪ್ರಕರಣ: ಪೊಲೀಸರಿಂದ ಹೈಕೋರ್ಟ್’ಗೆ ಅಫಿಡವಿಟ್ ಸಲ್ಲಿಕೆ

Follow Us

NEWSICS.COM
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ದೂರಿನ ಪ್ರಕಾರ ದೆಹಲಿ ವೈದ್ಯರ ಸಹಾಯದಿಂದ ನಕಲಿ ಪ್ರಿಸ್ಕ್ರಿಪ್ಷನ್ ಕಳುಹಿಸಿದ್ದಾರೆ. ಅದರಲ್ಲಿ ಸುಶಾಂತ್ ತಿಳಿಸಿದ ಔಷಧಗಳ ಸಲಹೆಗಳಿಲ್ಲ. ಆದ್ದರಿಂದ ವೈದ್ಯರ ಸಲಹೆ ಇಲ್ಲದೆ ತೆಗೆದುಕೊಳ್ಳುತ್ತಿದ್ದ ಮೆಡಿಸಿನ್ಸ್ ಗಳೇ ಆತ್ಮಹತ್ಯೆ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಮುಂಬೈ ಪೊಲೀಸರು ಬಾಂಬೆ ಹೈಕೋರ್ಟ್ ಗೆ ತಿಳಿಸಿದ್ದಾರೆ.
ಈ ಮಧ್ಯೆ, ಸುಶಾಂತ್ ಸಹೋದರಿಯರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ಪೋಲೀಸರು ಅಫಿಡವಿಟ್ ಸಲ್ಲಿಸಿದ್ದಾರೆ. ಜೊತೆಗೆ ರಿಯಾ ಚಕ್ರವರ್ತಿ ದೂರಿನನ್ವಯ ಅವರ ಮೇಲೆ ಎಫ್ ಐ ಆರ್ ದಾಖಲಿಸಲು ನಿರ್ಧರಿಸಿದ್ದಾರೆ.

ಸಂಜನಾ , ರಾಗಿಣಿ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾ

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!