ಸುಶಾಂತ್ ಸಿಂಗ್ ಪ್ರಕರಣ: ಪೊಲೀಸರಿಂದ ಹೈಕೋರ್ಟ್’ಗೆ ಅಫಿಡವಿಟ್ ಸಲ್ಲಿಕೆ

NEWSICS.COM ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ದೂರಿನ ಪ್ರಕಾರ ದೆಹಲಿ ವೈದ್ಯರ ಸಹಾಯದಿಂದ ನಕಲಿ ಪ್ರಿಸ್ಕ್ರಿಪ್ಷನ್ ಕಳುಹಿಸಿದ್ದಾರೆ. ಅದರಲ್ಲಿ ಸುಶಾಂತ್ ತಿಳಿಸಿದ ಔಷಧಗಳ ಸಲಹೆಗಳಿಲ್ಲ. ಆದ್ದರಿಂದ ವೈದ್ಯರ ಸಲಹೆ ಇಲ್ಲದೆ ತೆಗೆದುಕೊಳ್ಳುತ್ತಿದ್ದ ಮೆಡಿಸಿನ್ಸ್ ಗಳೇ ಆತ್ಮಹತ್ಯೆ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಮುಂಬೈ ಪೊಲೀಸರು ಬಾಂಬೆ ಹೈಕೋರ್ಟ್ ಗೆ ತಿಳಿಸಿದ್ದಾರೆ. ಈ ಮಧ್ಯೆ, ಸುಶಾಂತ್ ಸಹೋದರಿಯರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ಪೋಲೀಸರು ಅಫಿಡವಿಟ್ ಸಲ್ಲಿಸಿದ್ದಾರೆ. ಜೊತೆಗೆ ರಿಯಾ ಚಕ್ರವರ್ತಿ ದೂರಿನನ್ವಯ … Continue reading ಸುಶಾಂತ್ ಸಿಂಗ್ ಪ್ರಕರಣ: ಪೊಲೀಸರಿಂದ ಹೈಕೋರ್ಟ್’ಗೆ ಅಫಿಡವಿಟ್ ಸಲ್ಲಿಕೆ