Wednesday, December 8, 2021

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರ

Follow Us

ನವದೆಹಲಿ:  ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ಮರಣೋತ್ತರ ಪರೀಕ್ಷೆ ಇದೀಗ ದೆಹಲಿಯ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ತಿಹಾರ್ ಜೈಲು ಅಧಿಕಾರಿಗಳು ಹೇಳಿದ್ದಾರೆ.  ಇದೇ ವೇಳೆ ಅಪರಾಧಿಗಳ ಸಂಬಂಧಿಕರು ಯಾವುದೇ ರೀತಿಯ ಪ್ರತಿಭಟನೆ ನಡೆಸದಂತೆ ಸೂಚಿಸಲಾಗಿದೆ. ಈ ಸಂಬಂಧ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...

ಭಾರೀ ಸದ್ದು ಕೇಳಿಸ್ತು… ಮೂವರು ಜಿಗಿದರು… ಬೆಂಕಿ ಜೋರಾಯ್ತು…

newsics.com ಊಟಿ(ತಮಿಳುನಾಡು): ನೋಡ ನೋಡುತ್ತಿದ್ದಂತೆ ಹೆಲಿಕಾಪ್ಟರ್‌ವೊಂದು‌ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿಯಲಾರಂಭಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ದೊಡ್ಡ ಸದ್ದು ಕೇಳಿಸಿತು. ತಕ್ಷಣ ಹೊರಬಂದು‌...
- Advertisement -
error: Content is protected !!