Sunday, July 3, 2022

ನೌಕರರನ್ನು ವಜಾಗೊಳಿಸುವುದಿಲ್ಲ ಎಂದ ಏರ್ ಇಂಡಿಯಾ

Follow Us

ನವದೆಹಲಿ: ನೌಕರರನ್ನು ವಜಾಗೊಳಿಸುವುದಿಲ್ಲ ಎಂದು ಏರ್ ಇಂಡಿಯಾ ಹೇಳಿದೆ. ಆದರೆ ವಿಮಾನ ಹಾರಾಟ ಸಿಬ್ಬಂದಿಗೆ ಗಂಟೆಗಳ ಲೆಕ್ಕದಲ್ಲಿ ವೇತನ ಪಾವತಿಸಲಾಗುವುದು ಎಂದು ಹೇಳಿದೆ.
ತಿಂಗಳ ಮಾಸಿಕ ಭತ್ಯೆ 25,000ಕ್ಕಿಂತ ಹೆಚ್ಚು ಇರುವವರಿಗೆ ಶೇಕಡಾ 50ರಷ್ಟು ಕಡಿಮೆ ಮಾಡಿದೆ. ಸಾಮಾನ್ಯ ವರ್ಗದ ಅಧಿಕಾರಿಗಳಿಗೆ ಸಿಗುತ್ತಿರುವ ಎಲ್ಲ ಭತ್ಯೆಗಳಲ್ಲಿ ಶೇ.50ರಷ್ಟು ಕಡಿತಗೊಳಿಸಲಾಗುವುದು ಎಂದು ಆಂತರಿಕ ಆದೇಶದಲ್ಲಿ ತಿಳಿಸಿದೆ ಎಂದು ಪಿಟಿಐ ವರದಿ ವಿವರಿಸಿದೆ.

ಕನ್ನಡಿಗ ಡಾ. ಕುಶಾಲ್ ದಾಸ್ ಯುನೆಸ್ಕೋ ಜೀವ ವಿಜ್ಞಾನ ಪೀಠದ ಮುಖ್ಯಸ್ಥ

ಸಾಮಾನ್ಯ ವರ್ಗದ ಸಿಬ್ಬಂದಿ ಮತ್ತು ನಿರ್ವಾಹಕರ ಭತ್ಯೆಯಲ್ಲಿ ಶೇ.30, ಕ್ಯಾಬಿನ್ ಸಿಬ್ಬಂದಿ ಸದಸ್ಯರು ತಮ್ಮ ಇತರ ಎಲ್ಲ ಭತ್ಯೆಗಳಾದ ಚೆಕ್ ಭತ್ಯೆ, ಹಾರುವ ಭತ್ಯೆ ಮತ್ತು ತ್ವರಿತ ರಿಟರ್ನ್ ಭತ್ಯೆಯನ್ನು ಶೇ. 20ರಷ್ಟು ಕಡಿತಗೊಳಿಸುವುದಾಗಿ ಆದೇಶದಲ್ಲಿ ತಿಳಿಸಿದೆ. ಏರ್ ಇಂಡಿಯಾ ಸುಮಾರು, 70,000 ಕೋಟಿ ಸಾಲವನ್ನು ಹೊಂದಿದೆ. ವಿಮಾನಯಾನ ಸಂಸ್ಥೆಯನ್ನು ಮಾರಾಟ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಈವರೆಗೆ ಯಾವುದೇ ಒಪ್ಪಂದವಾಗಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!