Wednesday, October 5, 2022

ದೆಹಲಿಯಲ್ಲಿ ಅತ್ಯಂತ ಅಪಾಯಕಾರಿ ಹಂತ ತಲುಪಿದ ವಾಯುಮಾಲಿನ್ಯ

Follow Us

Newsics.com

ನವದೆಹಲಿ:  ಉತ್ತರಭಾರತದ ಪಂಜಾಬ್ ಮತ್ತು ಹರ್ಯಾಣದಲ್ಲಿ  ರೈತರು ಕೃಷಿ ತಾಜ್ಯ ಸುಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಾಯು ಮಾಲಿನ್ಯ ಅತ್ಯಂತ ಅಪಾಯಕಾರಿ ಹಂತ ತಲುಪಿದೆ. 2016ರ ಬಳಿಕ ದೆಹಲಿ ಅತೀ ಗಂಭೀರವಾದ ವಾಯು ಮಾಲಿನ್ಯಕ್ಕೆ ತುತ್ತಾಗಿದೆ.

ವಾಯು ಗುಣಮಟ್ಟ ಸೂಚ್ಯಂಕ  487ಕ್ಕೆ ಇಳಿದಿದೆ.  ದೆಹಲಿಯ ಆನಂದ ವಿಹಾರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕಪ್ಪು ಹೊಗೆ ಆವರಿಸಿದೆ. ಜನರು ಉಸಿರಾಡಲು ಕಷ್ಟ ಪಡುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: ಮರುಬಳಕೆ ಪ್ಲಾಸ್ಟಿಕ್’ನಿಂದ ತಯಾರಾಯ್ತು ಸುಂದರ‌ ಮನೆ!

ಇದೇ ವೇಳೆ ದೆಹಲಿಯಲ್ಲಿ ಯಾರಾದರೂ ಪಟಾಕಿ ಹಚ್ಚಿದರೆ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರು ಜನರಿಗೆ ಮನವಿ ಮಾಡಿದ್ದಾರೆ. ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!