Saturday, April 17, 2021

ಐಶ್ವರ್ಯ ರೈ ಬಚ್ಚನ್ ಕೊರೋನಾ ವರದಿ ನೆಗೆಟಿವ್

ಮುಂಬೈ: ಖ್ಯಾತ ನಟಿ ಹಾಗೂ ರೂಪದರ್ಶಿ ಐಶ್ವರ್ಯ ರೈ ಬಚ್ಚನ್ ಕೊರೋನಾ ವರದಿ ನೆಗೆಟಿವ್. ಪ್ರಾಥಮಿಕ ಪರೀಕ್ಷೆಯ ವರದಿ ಇದಾಗಿದೆ. ಐಶ್ವರ್ಯ ರೈ ಅವರ ಮಾವ ಹಾಗೂ ಖ್ಯಾತ ನಟ ಅಮಿತಾಭ್ ಬಚ್ಚನ್ ಮತ್ತು ಪತಿ ಅಭಿಷೇಕ್ ಬಚ್ಚನ್ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಐಶ್ವರ್ಯ ಕೂಡ ಕೊರೋನಾ ಪರೀಕ್ಷೆಗೆ ಗುರಿಯಾಗಿದ್ದರು.

ಅಮಿತಾಭ್ ಬಚ್ಚನ್ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ಸೇರಿಸಲಾಗಿದೆ. ಅಮಿತಾಭ್ ಬಚ್ಚನ್ ಅವರ ಕುಟುಂಬದ ಇತರ ಸದಸ್ಯರನ್ನು ಕೂಡ ಕೊರೋನಾ ಪರೀಕ್ಷೆಗೆ ಗುರಿಪಡಿಸಲು ನಿರ್ಧರಿಸಲಾಗಿದೆ.

ಅಮಿತಾಭ್ ಬಚ್ಚನ್ ಗುಣಮುಖರಾಗುವಂತೆ ಹಾರೈಸಿ ದೇಶಾದ್ಯಂತ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!