Thursday, June 17, 2021

ಕೊರೋನಾ ಹಾವಳಿ: ವಿವಿಧ ರಾಜ್ಯಗಳ ಉಪಚುನಾವಣೆ ಮುಂದೂಡಿಕೆ

newsics.com

ನವದೆಹಲಿ: ದೇಶದಲ್ಲಿ ಕೊರೋನಾ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಪಚುನಾವಣೆಗಳನ್ನು ಮುಂದೂಡಿಕೆ‌ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ರಾಜ್ಯದ ಸಿಂದಗಿ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧ ಎಂಟು ವಿಧಾನಸಭಾ ಕ್ಷೇತ್ರಗಳ ಹಾಗೂ ಹಿಮಾಚಲ ಪ್ರದೇಶ, ಹರಿಯಾಣ, ಮಧ್ಯ ಪ್ರದೇಶದ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಮುಂದೂಡಲಾಗಿದೆ.

ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸುವವರೆಗೆ ಉಪಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ನಿರ್ಧರಿಸಿ ಚುನಾವಣಾ ಆಯೋಗ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಅರಾವಳಿ ಪರ್ವತ ಭೂಮಿ ಅತಿಕ್ರಮಣ ತೆರವು: ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

newsics.com ನವದೆಹಲಿ: ಅರಾವಳಿ ಪರ್ವತ ವ್ಯಾಪ್ತಿಯ ಭೂ ಪ್ರದೇಶದಲ್ಲಿ ನಿರ್ಮಿಸಲಾಗಿರುವ 10000 ವಸತಿ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಯಾವುದೇ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೂನ್ ಏಳರಂದು...

ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

newsics.com ಬೆಂಗಳೂರು: ರಾಜ್ಯ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ 2020-21 ರ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಸರ್ಕಾರ ಹೇಳಿದ್ದು, ಈ...

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಯೋಗೇಶ್ವರ್

newsics.com ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಕೂಡ ರಾಜ್ಯ ಬಿಜೆಪಿ ನಾಯಕರ ಜತೆ ಸಮಾಲೋಚನೆ ಮುಂದುವರಿಸಿದ್ದಾರೆ. ಈ ಮಧ್ಯೆ  ಅರುಣ್...
- Advertisement -
error: Content is protected !!