Wednesday, November 30, 2022

ಪೊಲೀಸ್ ಲಾಕ್ ಪ್ ನಲ್ಲಿ ಮಹಿಳೆಯ ಸಾವು: ಉನ್ನತ ತನಿಖೆಗೆ ಆದೇಶ

Follow Us

newsics.com

ಹೈದರಾಬಾದ್: ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ ಮಹಿಳೆಯೊಬ್ಬರು ಪೊಲೀಸ್ ಲಾಕ್ ಪ್ ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ.

ಯಾದಾದ್ರಿ ಜಿಲ್ಲೆಯ ಅಡ್ಡಗುಡ್ಡರ್ ಪೊಲೀಸ್ ಠಾಣೆಯಲ್ಲಿ ಈ ಘಟನೆ ಸಂಭವಿಸಿದೆ. ಇದೇ ವೇಳೆ ಲಾಕ್ ಪ್ ಡೆತ್ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ವಿಚಾರಣೆ ನಡೆಸುತ್ತಿದ್ದ ವೇಳೆ ಅವರು ಅಸ್ವಸ್ಥರಾದರು. ತಕ್ಷಣ ಆರೋಪಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!