Saturday, November 26, 2022

ಈ ಬಾರಿಯೂ ಅಮರನಾಥ್ ಯಾತ್ರೆ ರದ್ದು

Follow Us

newsics.com
ಜಮ್ಮು ಕಾಶ್ಮೀರ: ಕೊರೋನಾ ಕಾರಣದಿಂದ ವಾರ್ಷಿಕ ಅಮರನಾಥ್ ಯಾತ್ರೆಯನ್ನು ರದ್ದುಪಡಿಸಲಾಗಿದೆ.
ಭಕ್ತರು ಆನ್ಲೈನ್ ನಲ್ಲಿ ಆರತಿಯನ್ನು ವೀಕ್ಷಿಸಲು ಅವಕಾಶ ನೀಡಲಾಗಿದೆ..
ದೇವಾಲಯ ಮಂಡಳಿಯೊಂದಿಗೆ ಚರ್ಚಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಲಿಯುಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ (ಜೂ. 21)ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
2020ರಲ್ಲಿಯೂ ಕೋವಿಡ್ ಸಾಂಕ್ರಾಮಿಕದ ಕಾರಣದಿಂದ ಅಮರನಾಥ್ ಯಾತ್ರೆಯನ್ನು ರದ್ದುಪಡಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!