Saturday, October 16, 2021

ಜೂನ್ 23ರಂದು ಅಮರನಾಥ ಯಾತ್ರೆ ಆರಂಭ

Follow Us

ಶ್ರೀನಗರ:  ಪ್ರಸಿದ್ದ ಅಮರನಾಥ ಯಾತ್ರೆ ಜೂನ್ 23ರಂದು ಆರಂಭವಾಗಲಿದೆ. ಶುಕ್ರವಾರ ನಡೆದ ಅಮರನಾಥ ದೇವಸ್ಥಾನ ಆಡಳಿತ ಮಂಡಳಿ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸಲಾಯಿತು. ಆಗಸ್ಟ್  3ರಂದು ಯಾತ್ರೆ ಅಂತ್ಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗರ್ವನರ್  ಗಿರೀಶ್ ಚಂದ್ರ ಮುರ್ಮು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಕ್ತರ ಸುರಕ್ಷತೆ ಖಾತರಿಪಡಿಸಲು ಎಲ್ಲ ಕ್ರಮ ಕೈಗೊಳ್ಳಲು ಗಿರೀಶ್ ಚಂದ್ರ ಸೇನಾಧಿಕಾರಿಗಳಿಗೆ ಆದೇಶ  ನೀಡಿದರು.

ಮತ್ತಷ್ಟು ಸುದ್ದಿಗಳು

Latest News

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು...

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...
- Advertisement -
error: Content is protected !!