Tuesday, October 4, 2022

2+2 ಸಭೆ: ಭಾರತಕ್ಕೆ ಬಂದಿಳಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ

Follow Us

NEWSICS.COM

ನವದೆಹಲಿ: ಭಾರತ-ಅಮೆರಿಕ ನಡುವಿನ 2 ಪ್ಲಸ್ 2 ಮಾತುಕತೆಗೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೋಂಪಿಯೋ ಪತ್ನಿಯೊಂದಿಗೆ ಸೋಮವಾರ (ಅ.26)  ದೆಹಲಿಗೆ ಆಗಮಿಸಿದ್ದಾರೆ. ಅಮೆರಿಕ – ಭಾರತ ನಡುವಿನ ವಿದೇಶಾಂಗ ಮತ್ತು ರಕ್ಷಣಾ ಸಚಿವರ ಮೂರನೇ  ಮಹತ್ವದ ಸಭೆ ನಾಳೆ (ಅ.27) ನಡೆಯಲಿದೆ.

ವಿಪಕ್ಷೀಯ ಸಂಬಂಧ ಮತ್ತು ಭದ್ರತಾ ಸಹಕಾರ ಬಲವರ್ಧನೆ ಕುರಿತು ಸಮಾಲೋಚನೆ ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಭಾರತಕ್ಕೆ ಬಂದಿಳಿದಿರುವ ಮೈಕ್ ಪಾಂಪಿಯೋ ದಂಪತಿಯನ್ನು ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಹಾಗೂ ರಕ್ಷಣಾ ಸ ಚಿವ ರಾಜನಾಥ್ ಸಿಂಗ್ ಭೇಟಿಯಾಗಿದ್ದಾರೆ.

https://newsics.com/news/india/disha-salian-mystery-death-sc-rejected-inquiry/38339/

ಮತ್ತಷ್ಟು ಸುದ್ದಿಗಳು

vertical

Latest News

ಹೊಸ ರಾಷ್ಟ್ರೀಯ ಪಕ್ಷ ಅನಾವರಣ, ಸ್ಥಳೀಯರಿಗೆ ಮದ್ಯದ ಬಾಟಲಿ, ಕೋಳಿ!

newsics.com ತೆಲಂಗಾಣ: ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್‌ ರಾವ್‌ ವಿಜಯದಶಮಿಯ ನಿಮಿತ್ತ ಹೊಸ ರಾಷ್ಟ್ರೀಯ ಪಕ್ಷವನ್ನು ಬುಧವಾರ ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಆರ್‌ಎಸ್‌ ನಾಯಕನೊಬ್ಬ ಸಾರ್ವಜನಿಕವಾಗಿ ಸ್ಥಳೀಯ ಜನರಿಗೆ...

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ....

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...
- Advertisement -
error: Content is protected !!