Thursday, December 2, 2021

ಪುರಿ ಜಗನ್ನಾಥನ ದರ್ಶನ ಪಡೆದ ಅಮಿತ್ ಶಾ

Follow Us

ಪುರಿ: ಒಡಿಶಾ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು  ಪ್ರಸಿದ್ಧ ಪುರಿಯ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.  ದೇವಸ್ಥಾನಕ್ಕೆ  ಆಗಮಿಸಿದ ಅಮಿತ್ ಶಾ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಶಾ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಭುವನೇಶ್ವರದಲ್ಲಿರವ  ಲಿಂಗರಾಜ ದೇವಸ್ಥಾನಕ್ಕೆ ಕೂಡ ಅಮಿತ್  ಶಾ ಭೇಟಿ ನೀಡಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!