Wednesday, October 5, 2022

ಕರ್ನಾಟಕ ಸೇರಿ ಆರು ರಾಜ್ಯಗಳಿಗೆ ಕೆಂದ್ರದಿಂದ ನೆರೆ ಪರಿಹಾರ ಘೋಷಣೆ

Follow Us

NEWSICS.COM

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಕರ್ನಾಟಕ ಸೇರಿ ಒಟ್ಟು ಆರು ರಾಜ್ಯಗಳಿಗೆ ಅತಿವೃಷ್ಟಿಯಿಂದ ಉಂಟಾದ ಹಾನಿಗಾಗಿ 4381.88 ಕೋಟಿ ರೂ.ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಡಿ ಪರಿಹಾರ ನೀಡಲು ಮಂಜೂರು ಮಾಡಿದೆ.

ಕರ್ನಾಟಕಕ್ಕೆ 577.84ಕೋಟಿ ರೂ.ಗಳನ್ನು ಮಂಜೂರು ಮಾಡಿದೆ ಎನ್ನಲಾಗಿದೆ. ಇನ್ನು ಪಶ್ಚಿಮ ಬಂಗಾಳ ಕ್ಕೆ 2707.77ಕೋಟಿ ರೂ. ಹಾಗೂ ಒಡಿಶಾಕ್ಕೆ 128.33 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಉಳಿದಂತೆ 3 ರಾಜ್ಯಗಳಿಗೂ‌ ಹಾನಿಯ ಸಮೀಕ್ಷೆಯ ವರದಿಯಾದಾರಿತವಾಗಿ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಕಳೆದ ಮೇ-ಜೂನ್’ನಲ್ಲಿ ರಾಜ್ಯದಲ್ಲಿ ಉಂಟಾಗಿದ್ದ ಮಳೆ, ಪ್ರವಾಹದಿಂದಾಗಿ ಸುಮಾರು 24,941 ಕೋಟಿ ರೂ. ನಷ್ಟವಾಗಿದೆ ಎಂದು ಹೇಳಲಾಗಿದೆ.

ಜೀವನದಲ್ಲಿ ಜಿಗುಪ್ಸೆ: ತಂದೆ ಸೇರಿ ಮೂವರು ಮಕ್ಕಳು ಆತ್ಮಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!