Friday, January 21, 2022

ಅರ್ನಾಬ್ ಗೋ ಸ್ವಾಮಿ ಬಂಧನಕ್ಕೆ ಅಮಿತ್ ಶಾ ಖಂಡನೆ

Follow Us

Newsics.com

ನವದೆಹಲಿ: ಮಹಾರಾಷ್ಟ್ರ ಸರ್ಕಾರ ರಿಪಬ್ಲಿಕ್ ಸುದ್ದಿ ವಾಹಿನಿಯ ಮೇಲೆ ನಡೆಸಿರುವ ದಾಳಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಖಂಡಿಸಿದ್ದಾರೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಅಧಿಕಾರದ ದುರುಪಯೋಗ ನಡೆಸಿವೆ.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ ಮಾಡಿವೆ ಎಂದು ಅಮಿತ್ ಶಾ ಟೀಕಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಕ್ರಮ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭದ ಮೇಲಿನ ದಾಳಿ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಈ ಬೆಳವಣಿಗೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಇದು ಕೊನೆಗೊಳ್ಳಬೇಕು ಎಂದು ಅಮಿತ್ ಶಾ ಹೇಳಿದ್ದಾರೆ.

ಬಿನೀಶ್ ಕೊಡಿಯೇರಿ ಮನೆ ಮೇಲೆ ಇ ಡಿ ದಾಳಿ

 

ಮತ್ತಷ್ಟು ಸುದ್ದಿಗಳು

Latest News

ಪತಿಯ ಹತ್ಯೆಗೆ ಬಂದವರಿಗೆ ಖಾರದ ಪುಡಿ ಎರಚಿ ಪ್ರಾಣ ಉಳಿಸಿದ ಮಹಿಳೆ

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಖಾರದ ಪುಡಿ ಬಿಸಾಡಿ   ಪತಿಯನ್ನು ಉಳಿಸಿಕೊಂಡ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ ನಡೆದಿದೆ. ದಿ ವಾರಂಗಲ್ ಜಿಲ್ಲಾ ಲಾರಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!