Thursday, December 2, 2021

ಕೊಲ್ಕತ್ತಾದಲ್ಲಿ ಇಂದು ಅಮಿತ್ ಶಾ ಬಹಿರಂಗ ಸಭೆ

Follow Us

ಕೊಲ್ಕತ್ತಾ:  ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪಶ್ಚಿಮ ಬಂಗಾಳದಲ್ಲಿ ಎರಡು ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.  ಪೌರತ್ವ ತಿದ್ದುಪಡಿ ಕಾನೂನನ್ನು ಪಶ್ಚಿಮ ಬಂಗಾಳ ಸರ್ಕಾರ ತೀವ್ರವಾಗಿ ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ  ಅಮಿತ್ ಶಾ, ಇದಕ್ಕೆ ಪ್ರತ್ಯುತ್ತರ  ನೀಡಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.  ದೆಹಲಿಯಲ್ಲಿ ನಡೆದ ಹಿಂಸಾಚಾರ ಕುರಿತಂತೆ ಬಹಿರಂಗ ಸಭೆಯಲ್ಲಿ ಪ್ರಸ್ತಾಪ ಮಾಡುವ ಸಾಧ್ಯತೆ ಕೂಡ ಇದೆ. ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಕೊಲ್ಕತ್ತಾದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಸಂಪರಕದಲ್ಲಿದ್ದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!