Wednesday, July 6, 2022

ಅಮಿತಾಭ್ ಬಚ್ಚನ್ ಕೊರೋನಾ ಮುಕ್ತ, ಆಸ್ಪತ್ರೆಯಿಂದ ಬಿಡುಗಡೆ

Follow Us

ನವದೆಹಲಿ: ಕೊರೋನಾ ಸೋಂಕಿನಿಂದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮುಕ್ತವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಅಮಿತಾಬ್ ಬಚ್ಚನ್ ಪುತ್ರ ಅಭಿಷೇಕ್ ಬಚ್ಚನ್ ಈ ವಿಷಯ ತಿಳಿಸಿದ್ದಾರೆ. ತಂದೆ ಅಮಿತಾಭ್ ಬಚ್ಚನ್ ಅವರು ಅಂತಿಮವಾಗಿ ಸೊಂಕಿನಿಂದ ಮುಕ್ತರಾಗಿದ್ದು, ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಅಭಿಷೇಕ್ ಬಚ್ಚನ್ ಹೇಳಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅಭಿಷೇಕ್ ಬಚ್ಚನ್‌ “ನನ್ನ ತಂದೆಯವರ ಇತ್ತೀಚಿನ ಕೋವಿಡ್ -19 ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರು ಈಗ ಮನೆಯಲ್ಲಿದ್ದು, ವಿಶ್ರಾಂತಿ ಪಡೆಯಲಿದ್ದಾರೆ. ನಿಮ್ಮ ಎಲ್ಲಾ ಪ್ರಾರ್ಥನೆಗಳಿಗೆ ಧನ್ಯವಾದಗಳು ಮತ್ತು ಅವರಿಗೆ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!