Tuesday, October 4, 2022

ಭಾರತದಲ್ಲಿ ಚಟುವಟಿಕೆ ಸ್ಥಗಿತಗೊಳಿಸಿದ ಅಮ್ನೆಸ್ಟಿ ಇಂಟರ್ ನ್ಯಾಷನಲ್

Follow Us

ನವದೆಹಲಿ:  ಮಾನವ ಹಕ್ಕುಗಳ ಪರವಾಗಿ ಧ್ವನಿ ಎತ್ತುತ್ತಿದೆ ಎಂದು ಹಕ್ಕು ಮಂಡಿಸುತ್ತಿದ್ದ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ಭಾರತದಲ್ಲಿನ ತನ್ನ ಚಟುವಟಿಕೆ ಸ್ಥಗಿತಗೊಳಿಸಿದೆ. ಕೇಂದ್ರ ಸರ್ಕಾರ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿದೆ. ಇದರಿಂದ ಚಟುವಟಿಕೆ ನಡೆಸಲು ಅಸಾಧ್ಯವಾಗಿದೆ ಎಂದು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ಹೇಳಿದೆ.

ಸಂಸ್ಥೆಯ ಎಲ್ಲ ಸಿಬ್ಬಂದಿಗೂ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಮತ್ತು ಸಂಶೋಧನೆ ಸ್ಥಗಿತಗೊಳಿಸಲು ಕೂಡ ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ.

ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯ ಕಾರ್ಯ ವೈಖರಿಗೆ ಆಕ್ಷೇಪ ಕೂಡ ವ್ಯಕ್ತವಾಗಿತ್ತು. ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ ಉಲ್ಲಂಘನೆ ಸೇರಿದಂತೆ ಹಲವು ಆರೋಪಗಳನ್ನು ಸಂಸ್ಥೆ ಎದುರಿಸುತ್ತಿದೆ. ಸೆಪ್ಟೆಂಬರ್ 10ರಂದು ಬ್ಯಾಂಕ್ ಖಾತೆ ಸ್ತಂಭನಗೊಳಿಸಲಾಗಿತ್ತು

ಮತ್ತಷ್ಟು ಸುದ್ದಿಗಳು

vertical

Latest News

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...

ಡಿಜಿಪಿ ಹೇಮಂತ್ ಲೋಹಿಯಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಬಂಧನ

newsics.com ಜಮ್ಮು: ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ  ಹೇಮಂತ್ ಲೋಹಿಯಾ ಹತ್ಯೆ ಪ್ರಕರಣದ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.  ಜಮ್ಮುವಿನ ಮನೆಯಲ್ಲಿ  ಪೊಲೀಸ್ ಮಹಾ ನಿರ್ದೇಶಕ ಶ್ರೇಣಿಯ  ಹೇಮಂತ್ ಲೋಹಿಯಾ ಅವರನ್ನು ಬರ್ಬರವಾಗಿ ಹತ್ಯೆ...
- Advertisement -
error: Content is protected !!